ರಾಜ್ಯ
ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಬಂಪರ್: ಅ.1ರಿಂದ ನಗದು ರಹಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಮಾರ್ಗಸೂಚಿ ಪ್ರಕಟ
ಅಕ್ಟೋಬರ್ 1ರಿಂದ ನಗದುರಹಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಜಾರಿ ಮಾಡುವ ಕುರಿತು ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಕೊಡುಗೆ ಘೋಷಿಸಿದೆ. ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ನಗದು ರಹಿತ…
