ರಾಜ್ಯ
3 ವರ್ಷದಲ್ಲಿ 13000 ಕೋಟಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಅಭಿವೃದ್ಧಿಗೆ ಬಿಡುಗಡೆ: ಸಿಎಂ ಸಿದ್ದರಾಮಯ್ಯ
ಯಾದಗಿರಿ: ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13,000 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ ಎಂದು ಸಿ.ಎಂ ಸಿದ್ದರಾಮಯ್ಯ ನುಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ “ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳನ್ನು…
