ದೇಶ
ಅರುಣಾಚಲದಲ್ಲಿ 1000 ಅಡಿ ಆಳದ ಪ್ರಪಾತಕ್ಕೆ ಬಸ್ ಬಿದ್ದು 21 ಕಾರ್ಮಿಕರ ದುರ್ಮರಣ ಶಂಕೆ!
ಅರುಣಾಚಲ ಪ್ರದೇಶದ ಕಡಿದಾದ ತಿರುವಿನಲ್ಲಿ ಬಸ್ 1000 ಅಡಿ ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ ಬಸ್ ನಲ್ಲಿದ್ದ 21 ಕಾರ್ಮಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ತಡರಾತ್ರಿ ಅರುಣಾಚಲ ಪ್ರದೇಶದ ಹಯುಲಿಯಾಂಗ್-ಚಾಗಲಗಂ ರಸ್ತೆಯಲ್ಲಿ ಕಡಿದಾದ ತಿರುವುಗಳಲ್ಲಿ ಸಂಚರಿಸುತ್ತಿದ್ದ ಬಸ್ ನಿಯಂತ್ರಣ ತಪ್ಪಿ…
