ತಾಜಾ ಸುದ್ದಿ
6 ತಿಂಗಳ ನಂತರ ಜೈಲಿನಿಂದ ಹೊರಬಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್!
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ನೀಡಿದ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 6 ತಿಂಗಳ ನಂತರ ಜೈಲಿನಿಂದ ಹೊರಗೆ ಬರಲಿದ್ದಾರೆ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ಮಾರ್ಚ್ 21ರಂದು ಬಂಧನಕ್ಕೆ ಒಳಗಾಗಿದ್ದ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್…
