ತಾಜಾ ಸುದ್ದಿ
ಪ್ರತಿಪಕ್ಷವಾಗಿ ಸಂಪೂರ್ಣವಾಗಿ ಎಡವಿದ ಬಿಜೆಪಿ: ಮಾಜಿ ಸಚಿವ ಅರವಿಂದ್ ಲಿಂಬಾವಳಿ ಆಕ್ರೋಶ
ಪ್ರತಿಪಕ್ಷವಾಗಿ ಬಿಜೆಪಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಅಸಮಾಧಾನ ಹೊರಹಾಕಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಮುಡಾ ಮತ್ತು ವಾಲ್ಮೀಕಿ ಹಗರಣಗಳನ್ನು ಸೂಕ್ತವಾಗಿ…
