ಬೆಂಗಳೂರು
ರಾಜ್ಯ ಸರ್ಕಾರದ ಸಂಧಾನ ಯಶಸ್ವಿ: ಆಶಾ ಕಾರ್ಯಕರ್ತೆಯರ ಮುಷ್ಕರ ವಾಪಸ್
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಸಂಧಾನ ಯಶಸ್ವಿಯಾಗಿದ್ದು, ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ. ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಳೆದ ಕೆಲವು ದಿನಗಳಿಂದ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದರು. ಶುಕ್ರವಾರ ವಿಧಾನಸೌಧದಲ್ಲಿ…
