ಕಾನೂನು
ನೈಸ್ಗೆ ಹಿನ್ನಡೆ: ಹೈಕೋರ್ಟ್ ಆದೇಶಕ್ಕೆ ತಡೆ ಸುಪ್ರೀಂ ಕೋರ್ಟ್ ನಕಾರ
ನವದೆಹಲಿ: ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (ಬಿಎಂಐಸಿ) ರಸ್ತೆ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಅಕ್ರಮಗಳ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನೈಸ್ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿಯ…
