ರಾಜಕೀಯ
ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ 15,568 ಕೋಟಿ ಅವ್ಯವಹಾರ: ಅಶ್ವತ್ಥನಾರಾಯಣ್ ಗಂಭೀರ ಆರೋಪ
ಬೆಂಗಳೂರು: ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಸುಮಾರು 15,568 ಕೋಟಿ ರೂಪಾಯಿಯ ಬೃಹತ್ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿಎನ್ ಅಶ್ವತ್ಥನಾರಾಯಣ್ ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ…
