ಕ್ರೀಡೆ
ಪದಾರ್ಪಣಾ ಪಂದ್ಯದಲ್ಲೇ ಮಿಂಚಿದ ಅಶ್ವಿನಿ: ಕೆಕೆಆರ್ 116 ರನ್ ಗೆ ಆಲೌಟ್!
ಯುವ ಸ್ಪಿನ್ನರ್ ಅಶ್ವಿನಿ ಕುಮಾರ್ ಪದಾರ್ಪಣೆ ಪಂದ್ಯದಲ್ಲಿ ನಡೆಸಿದ ಮಾರಕ ದಾಳಿ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 116 ರನ್ ಗಳ ಅಲ್ಪ ಮೊತ್ತಕ್ಕೆ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಆಲೌಟ್ ಮಾಡಿದೆ. ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ…
