ಕ್ರೀಡೆ
Asiacup 2025: ಬಾಂಗ್ಲಾ ಬಗ್ಗುಬಡಿದು ಫೈನಲ್ ಪ್ರವೇಶಿಸಿದ ಭಾರತ
ಆರಂಭಿಕ ಅಭಿಷೇಕ್ ಶರ್ಮ ಸಿಡಿಲಬ್ಬರದ ಅರ್ಧಶತಕ ಹಾಗೂ ಬೌಲರ್ ಗಳ ಮಾರಕ ದಾಳಿ ಸಹಾಯದಿಂದ ಭಾರತ ತಂಡ 41 ರನ್ ಗಳ ಭಾರೀ ಅಂತರದಿಂದ ಬಾಂಗ್ಲಾದೇಶ ತಂಡವನ್ನು ಸೋಲಿಸಿ ಏಷ್ಯಾಕಪ್ ಟಿ-20 ಟೂರ್ನಿಯಲ್ಲಿ ಫೈನಲ್ ಗೆ ಲಗ್ಗೆ ಹಾಕಿದೆ. ದುಬೈನಲ್ಲಿ ಬುಧವಾರ…
