ಏಷ್ಯಾಕಪ್ ಟಿ-20ಗೆ ಭಾರತ ತಂಡ ಪ್ರಕಟ: ಒಬ್ಬ ಕನ್ನಡಿಗನಿಗೂ ಸ್ಥಾನವಿಲ್ಲ!
ಸುದೀರ್ಘ ಚರ್ಚೆ ಹಾಗೂ ಗೊಂದಲಗಳ ನಂತರ ಮುಂಬರುವ ಏಷ್ಯಾಕಪ್ ಟಿ-20 ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ನಾಯಕ ಸೂರ್ಯಕುಮಾರ್ ಯಾದವ್, ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮಂಗಳವಾರ 15 ಸದಸ್ಯರ ಭಾರತ ತಂಡವನ್ನು…
