Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: asia cup

Vaibhav Suryavanshi
ಕ್ರೀಡೆ

ಸೂರ್ಯವಂಶಿ ಶತಕದ `ವೈಭವ’: ಅಂಡರ್ 19 ಭಾರತಕ್ಕೆ 234 ರನ್ ಜಯ

14 ವರ್ಷದ ಯುವ ಬ್ಯಾಟ್ಸ್ ಮನ್ ವೈಭವ್ ಸೂರ್ಯವಂಶಿ ಸಿಡಿಸಿದ ಸಿಡಿಲಬ್ಬರದ ಶತಕದ ನೆರವಿನಿಂದ ಭಾರತ ತಂಡ 19 ವರ್ಷದೊಳಗಿನವರ ಏಕದಿನ ಏಷ್ಯಾಕಪ್ ಪಂದ್ಯದಲ್ಲಿ ಯುನೈಟೆಡ್ ಅರಬ್ ಎಮಿರೆಟ್ಸ್ ವಿರುದ್ಧ 234 ರನ್ ಗಳ ಬೃಹತ್ ಗೆಲುವು ದಾಖಲಿಸಿದೆ. ದುಬೈನಲ್ಲಿ ಶುಕ್ರವಾರ…

vaibhav suryavanshi
ಕ್ರೀಡೆ

14 ಸಿಕ್ಸರ್, 171 ರನ್: ವೈಭವ್ ಸೂರ್ಯವಂಶಿ ವಿಶ್ವದಾಖಲೆಯ ಶತಕ!

14 ವರ್ಷದ ಯುವ ಬ್ಯಾಟ್ಸ್ ಮನ್ ವೈಭವ್ ಸೂರ್ಯವಂಶಿ ಸಿಡಿಸಿದ ಸಿಡಿಲಬ್ಬರದ ಶತಕದ ನೆರವಿನಿಂದ ಭಾರತ ತಂಡ 19 ವರ್ಷದೊಳಗಿನವರ ಏಕದಿನ ಏಷ್ಯಾಕಪ್ ಪಂದ್ಯದಲ್ಲಿ ಯುನೈಟೆಡ್ ಅರಬ್ ಎಮಿರೆಟ್ಸ್ ವಿರುದ್ಧ 434 ರನ್ ಗಳ ಅಗಾಧ ಮೊತ್ತ ಪೇರಿಸಿದೆ. ದುಬೈನಲ್ಲಿ ಶುಕ್ರವಾರ…

abhishek sharma
ಕ್ರೀಡೆ

Asiacup 2025: ಬಾಂಗ್ಲಾ ಬಗ್ಗುಬಡಿದು ಫೈನಲ್‌ ಪ್ರವೇಶಿಸಿದ ಭಾರತ

ಆರಂಭಿಕ ಅಭಿಷೇಕ್‌ ಶರ್ಮ ಸಿಡಿಲಬ್ಬರದ ಅರ್ಧಶತಕ ಹಾಗೂ ಬೌಲರ್‌ ಗಳ ಮಾರಕ ದಾಳಿ ಸಹಾಯದಿಂದ ಭಾರತ ತಂಡ 41 ರನ್‌ ಗಳ ಭಾರೀ ಅಂತರದಿಂದ ಬಾಂಗ್ಲಾದೇಶ ತಂಡವನ್ನು ಸೋಲಿಸಿ ಏಷ್ಯಾಕಪ್‌ ಟಿ-20 ಟೂರ್ನಿಯಲ್ಲಿ ಫೈನಲ್‌ ಗೆ ಲಗ್ಗೆ ಹಾಕಿದೆ. ದುಬೈನಲ್ಲಿ ಬುಧವಾರ…

kuldeep yadav
ಕ್ರೀಡೆ

ಏಷ್ಯಾಕಪ್‌ 2025: ಪಾಕಿಸ್ತಾನವನ್ನು 127 ರನ್‌ ಗೆ ಕಟ್ಟಿ ಹಾಕಿದ ಭಾರತೀಯ ಬೌಲರ್‌ ಗಳು!

ಸಂಘಟಿತ ಬೌಲಿಂಗ್‌ ದಾಳಿ ಮಾಡಿದ ಭಾರತದ ಬೌಲರ್‌ ಗಳು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 127 ರನ್‌ ಗಳ ಸಾಧಾರಣ ಮೊತ್ತಕ್ಕೆ ನಿಯಂತ್ರಿಸಿದೆ. ದುಬೈನಲ್ಲಿ ಭಾನುವಾರ ನಡೆದ ಹೈ ವೋಲ್ಟೇಜ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿ ಪಾಕಿಸ್ತಾನ ತಂಡ…

kuldeep yadav
ಕ್ರೀಡೆ

ಏಷ್ಯಾಕಪ್‌ 2025: ಯುಎಇ 57 ರನ್‌ ಗೆ ಆಲೌಟ್, ಭಾರತಕ್ಕೆ 9 ವಿಕೆಟ್‌ ಜಯಭೇರಿ

ಸ್ಪಿನ್ನರ್‌ ಕುಲದೀಪ್‌ ಯಾದವ್‌ ಮತ್ತು ಶಿವಂ ದುಬೆ ಮಾರಕ ದಾಳಿ ನೆರವಿನಿಂದ ಭಾರತ ತಂಡ 9 ವಿಕೆಟ್‌ ಗಳ ಭಾರೀ ಅಂತರದಿಂದ ಯುನೈಟೆಡ್‌ ಅರಬ್‌ ಎಮಿರೆಟ್ಸ್‌ ತಂಡವನ್ನು ಸೋಲಿಸಿ ಏಷ್ಯಾಕಪ್‌ 2025 ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ದುಬೈನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ…

hardik pandya
ಕ್ರೀಡೆ

ಹಾರ್ದಿಕ್ ಪಾಂಡ್ಯ ಧರಿಸಿದ ವಾಚ್ ಏಷ್ಯಕಪ್ ಪ್ರಶಸ್ತಿ ಮೊತ್ತಕ್ಕಿಂತ 8 ಪಟ್ಟು ದುಬಾರಿ!

ಭಾರತ ತಂಡದ ಪ್ರಮುಖ ಆಲ್ ರೌಂಡರ್ ಗಳಲ್ಲಿ ಒಬ್ಬರಾಗಿರುವ ಹಾರ್ದಿಕ್ ಪಾಂಡ್ಯ ಕ್ರಿಕೆಟ್ ನಲ್ಲಿ ಮಾತ್ರವಲ್ಲ, ಫ್ಯಾಷನ್ ನಿಂದಲೂ ಗಮನ ಸೆಳೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಪ್ರತಿ ಋತುವಿನಲ್ಲೂ ಹೊಸ ಹೇರ್ ಸ್ಟೇಲ್, ವಿಶಿಷ್ಟ ಉಡುಗೆ ಹಾಗೂ ದುಬಾರಿ ಶೂ ಹಾಗೂ…

dream 11 bcci
ಕ್ರೀಡೆ

ಟೀಂ ಇಂಡಿಯಾ ಜೆರ್ಸಿ ಪ್ರಾಯೋಜಕತ್ವದಿಂದ ಹಿಂದೆ ಸರಿದ ಡ್ರೀಮ್ 11: ದಂಡ ಹಾಕದ ಬಿಸಿಸಿಐ!

ಮುಂಬೈ: ಟೀಂ ಇಂಡಿಯಾಗೆ ನೀಡಲಾಗಿದ್ದ ಪ್ರಾಯೋಜಕತ್ವದಿಂದ ಡ್ರೀಮ್ 11 ಹಿಂದೆ ಸರಿದಿದೆ. ಆದರೆ ಬಿಸಿಸಿಐ ದಂಡ ವಿಧಿಸದೇ ಇರುವುದು ಅಚ್ಚರಿ ಮೂಡಿಸಿದೆ. 2023ರಿಂದ 3 ವರ್ಷಗಳ ಅವಧಿಗೆ ಟೀಂ ಇಂಡಿಯಾಗೆ 358 ಕೋಟಿ ರೂ.ಗೆ ಪ್ರಾಯೋಜಕತ್ವ ವಹಿಸಿಕೊಂಡಿದ್ದ ಡ್ರೀಮ್ ಇಲೆವೆನ್ ಕೇಂದ್ರ…

india-pakistan
ಕ್ರೀಡೆ

ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಭಾರತ-ಪಾಕಿಸ್ತಾನ 3 ಬಾರಿ ಮುಖಾಮುಖಿ?

ಏಷ್ಯಾಕಪ್ ಟೂರ್ನಿಯ ಗೊಂದಲ ಕೊನೆಗೂ ಬಗೆಹರಿದಿದ್ದು, ಸೆಪ್ಟೆಂಬರ್ 9ರಂದು ಆರಂಭಗೊಂಡು ಸೆಪ್ಟೆಂಬರ್ 28ರಂದು ಫೈನಲ್ ಪಂದ್ಯ ನಡೆಯಲಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹಸಿನ್ ನಕ್ವಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು, ಸೆಪ್ಟೆಂಬರ್ 9ರಿಂದ 28ರವರೆಗೆ ಏಷ್ಯಾಕಪ್ ಟಿ-20 ಟೂರ್ನಿ ನಡೆಯಲಿದ್ದು,…

india-pakistan
ಕ್ರೀಡೆ

ಎಸಿಸಿ ಸಭೆಗೆ ಭಾರತ, ಲಂಕೆ ಗೈರು, ಏಷ್ಯಾಕಪ್ ಮೇಲೆ ಕರಿನೆರಳು

ಬಾಂಗ್ಲಾದೇಶದಲ್ಲಿ ಜುಲೈ 24ರಂದು ನಡೆಯಲಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಗೆ ಪಾಲ್ಗೊಳ್ಳಲು ಭಾರತ ಮತ್ತು ಶ್ರೀಲಂಕಾ ನಿರಾಕರಿಸಿದೆ. ಇದರಿಂದ ಮುಂಬರುವ ಏಷ್ಯಾಕಪ್ ಟೂರ್ನಿ ನಡೆಯುವುದು ಅನುಮಾನವಾಗಿದೆ. ಬಾಂಗ್ಲಾದೇಶದ ರಾಜಕೀಯ ಬೆಳವಣಿಗೆ ಹಾಗೂ ಅಲ್ಲಿನ ಅಸ್ಥಿರ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಭಾರತ ಮತ್ತು ಶ್ರೀಲಂಕಾ…

u-19 india team
ಕ್ರೀಡೆ

ಅಂಡರ್-19 ಏಷ್ಯಾಕಪ್: ಜಪಾನ್ ವಿರುದ್ಧ ಭಾರತ 211 ರನ್ ಜಯಭೇರಿ

ನಾಯಕ ಮೊಹಮದ್ ಅಮಾನ್ ಸಿಡಿಸಿದ ಶತಕದ ನೆರವಿನಿಂದ ಭಾರತ ತಂಡ 19 ವರ್ಷದೊಳಗಿನವರ ಏಷ್ಯಾಕಪ್ ಏಕದಿನ ಪಂದ್ಯದಲ್ಲಿ ಜಪಾನ್ ವಿರುದ್ಧ 211 ರನ್ ಗಳ ಭಾರೀ ಅಂತರದಿಂದ ಜಯಭೇರಿ ಬಾರಿಸಿದೆ. ಶಾರ್ಜಾದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ…