ದೇಶ
ಏಷ್ಯಾದ ಶತಾಯುಷಿ ಆನೆ ವತ್ಸಲಾ ಇನ್ನಿಲ್ಲ
ಭೋಪಾಲ್: ಹುಲಿ ಅಭಯಾರಣ್ಯದ ಹಿನೌಟಾ ಶ್ರೇಣಿಯ ಶಿಬಿರದಲ್ಲಿ ಪ್ರವಾಸಿಗರ ಆಕರ್ಷಣೆಯಾಗಿದ್ದ ಏಷ್ಯಾದ ಅತ್ಯಂತ ಹಿರಿಯ ಶತಾಯುಷಿ ಆನೆ ವತ್ಸಲಾ ಸಾವನ್ನಪ್ಪಿದೆ. ಮೃತ ವತ್ಸಲಾ 100 ವರ್ಷಗಳಿಗಿಂತ ಹೆಚ್ಚು ವಯಸ್ಸಾಗಿದ್ದು, ದೀರ್ಘಕಾಲದವರೆಗೆ ಪನ್ನಾ ಕಾಡಿನಲ್ಲಿಯೇ ವಾಸವಿತ್ತು. ಇತ್ತೀಚಿನ ದಿನಗಳಲ್ಲಿ, ವತ್ಸಲಾಳ ಮುಂಭಾಗದ ಕಾಲ್ಬೆರಳ…
