ವಿದೇಶ
ಪಾಕಿಸ್ತಾನವನ್ನು ಟಾಯ್ಲೆಟ್ ಪೇಪರ್ ತರಹ ಬಳಸಿಕೊಂಡ ಅಮೆರಿಕ: ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್
ಅಮೆರಿಕ ತನ್ನ ಹಿತಾಸಕ್ತಿ ಮತ್ತು ಲಾಭಕ್ಕಾಗಿ ಪಾಕಿಸ್ತಾನವನ್ನು ಟಾಯ್ಲೆಟ್ ಪೇಪರ್ ತುಂಡಿನಂತೆ ಬಳಸಿಕೊಂಡು ಬಿಸಾಕಿತು ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಹೇಳಿದ್ದಾರೆ. ಪಾಕಿಸ್ತಾನದ ಸಂಸತ್ ಅಧಿವೇಶನದಲ್ಲಿ ಭಾರತದಿಂದ ಲಾಭ ಪಡೆಯಲು ಅಮೆರಿಕ ಪಾಕಿಸ್ತಾನವನ್ನು ಟಾಯ್ಲೆಟ್ ಪೇಪರ್ ನಂತೆ ಬಳಸಿಕೊಂಡು ಬಿಸಾಡಿತು…
