ಬೆಂಗಳೂರು
ನಾಳೆಯಿಂದ ಲಾಲ್ ಬಾಗ್ ನಲ್ಲಿ 3 ದಿನಗಳ ಸಾವಯವ ಮಾವು ಮತ್ತು ಹಲಸಿನ ಮೇಳ
ಬೆಂಗಳೂರು: ಇದೇ ಮೊದಲ ಬಾರಿಗೆ ತೋಟಗಾರಿಕೆ ಇಲಾಖೆಯು ಜೈವಿಕ್ ಕೃಷಿಕ್ ಸೊಸೈಟಿಯ ಸಹಯೋಗದಲ್ಲಿ ಲಾಲ್ ಬಾಗ್ ನಲ್ಲಿ ಮೇ 23 ರಿಂದ 3 ದಿನಗಳ ಕಾಲ ಸಾವಯವ ಮಾವು ಮತ್ತು ಹಲಸಿನ ಮೇಳ ಆಯೋಜಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ನಿರ್ದೇಶಕ ರಮೇಶ…
