ದೇಶ
ದೆಹಲಿ ಸಿಎಂ ರೇಖಾ ಗುಪ್ತಾಗೆ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಿದ ನಾಯಿ ಪ್ರೇಮಿ!
ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸಾರ್ವಜನಿಕ ಕುಂದುಕೊರತೆ ಆಲಿಸುವ ವೇಳೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ್ದೂ ಅಲ್ಲದೇ ಕೂದಲು ಹಿಡಿದು ಎಳೆದಾಡಿದ ಆಘಾತಕಾರಿ ಘಟನೆ ನಡೆದಿದೆ. ಬುಧವಾರ ಬೆಳಿಗ್ಗೆ ರೇಖಾ ಗುಪ್ತಾ ತಮ್ಮ ಅಧಿಕೃತ ನಿವಾಸದಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ನಡೆಸುತ್ತಿದ್ದ…
