ಅಪರಾಧ
ಬೀದರ್: ದಂಪತಿ ಜಗಳ ಗಂಡನ ಕೊಲೆಯಲ್ಲಿ ಅಂತ್ಯ!
ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಅಂತ ಹೇಳ್ತಾರೆ. ಆದರೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ಹೆಂಡತಿಯೇ ಗಂಡನ ಕೊಲೆ ಮಾಡುವುದರೊಂದಿಗೆ ಜಗಳ ಅಂತ್ಯವಾದ ವಿಚಿತ್ರ ಘಟನೆ ನಡೆದಿದೆ. ಔರಾದ್ ತಾಲೂಕಿನ ಬಾಚೇಪಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದ್ದು, ಪತ್ನಿ ಸವಿತಾ…
