ಆಸ್ಟ್ರೇಲಿಯನ್ ಕ್ರಿಕೆಟ್ ದಿಗ್ಗಜ ಮೈಕಲ್ ಕ್ಲಾರ್ಕ್ ಗೆ ಚರ್ಮದ ಕ್ಯಾನ್ಸರ್: 6ನೇ ಬಾರಿ ಶಸ್ತ್ರಚಿಕಿತ್ಸೆ!
ಆಸ್ಟ್ರೇಲಿಯಾದ ಬ್ಯಾಟಿಂಗ್ ದಿಗ್ಗಜ ಹಾಗೂ ಮಾಜಿ ನಾಯಕ ಮೈಕಲ್ ಕ್ಲಾರ್ಕ್ ಗೆ ಚರ್ಮದ ಕ್ಯಾನ್ಸರ್ ಕಾಣಿಸಿಕೊಂಡಿದ್ದು, 6ನೇ ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಜಗತ್ತು ಶ್ರೇಷ್ಠ ಬ್ಯಾಟ್ಸ್ ಮನ್ ಗಳಲ್ಲಿ ಒಬ್ಬರಾಗಿರುವ ಮೈಕಲ್ ಕ್ಲಾರ್ಕ್ ಸ್ವತಃ ಈ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು,…
