ಕ್ರೀಡೆ
2nd Test ಆಸ್ಟ್ರೇಲಿಯಾ ತಂಡಕ್ಕೆ 18 ತಿಂಗಳ ನಂತರ ಮರಳಿದ ಬೊಲಾಂಡ್!
ನಾಳೆಯಿಂದ ಆರಂಭಗೊಳ್ಳಲಿರುವ ಭಾರತ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ 11 ಆಟಗಾರರ ತಂಡವನ್ನು ಪ್ರಕಟಿಸಲಿದ್ದು, ಪ್ರಮುಖ ಬದಲಾವಣೆ ಮಾಡಲಾಗಿದೆ. ಡಿಸೆಂಬರ್ ೬ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್=ಗವಾಸ್ಕರ್ ಟೆಸ್ಟ್ ಸರಣಿಯ 2ನೇ ಪಂದ್ಯ ಆರಂಭಗೊಳ್ಳಲಿದೆ. ಪಿಂಕ್ ಚೆಂಡಿನಲ್ಲಿ ನಡೆಯಲಿರುವ…
