ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ನೇಮಕ
ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ. ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಯಾವ ಮುಖ್ಯಮಂತ್ರಿಗಳೂ ನೇಮಿಸಿಲ್ಲ. ಈ ಕೊರತೆಯನ್ನು ನೀವು ಅಳಿಸಿದಂತಾಗುತ್ತದೆ. ಜೊತೆಗೆ ಆಯೇಷಾ ಅವರು ಕಲ್ಯಾಣ ಕರ್ನಾಟಕದ ಕಲ್ಬುರ್ಗಿ ಜಿಲ್ಲೆಯವರಾಗಿರುವುದರಿಂದ ಸಾಮಾಜಿಕ ನ್ಯಾಯ, ಪ್ರಾದೇಶಿಕ ನ್ಯಾಯ, ಲಿಂಗ ಸಮಾನತೆಗೂ ಮಾನ್ಯತೆ ಕೊಟ್ಟಂತಾಗುತ್ತದೆ ಎನ್ನುವುದು…