ನಾಳೆ ರಾಮಮಂದಿರ ಟ್ರಸ್ಟ್ ಸಭೆ: ಪದಾಧಿಕಾರಿಗಳ ಉಚ್ಛಾಟನೆ ತೀರ್ಮಾನ?
ಅಯೋಧ್ಯೆ: ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ ಅಯೋಧ್ಯೆ ರಾಮ ಮಂದಿರದಲ್ಲಿ ನಡೆದ ದೇಣಿಗೆ ಹಣದ ಅಕ್ರಮದ ಹಿನ್ನೆಲೆಯಲ್ಲಿ ಸೋಮವಾರ ನಡೆಯಲಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಭೆ ಭಾರೀ ಕುತೂಹಲ ಮೂಡಿಸಿದೆ. ಟ್ರಸ್ಟ್ ಸದಸ್ಯರು ಸೋಮವಾರ (ಜುಲೈ 6,…
