ಜ್ಯೋತಿಷ್ಯ
ಅರಸನಾಲಯಕ್ಕೆ ಕಾರ್ಮೋಡ ಕವಿದೀತು: ಕೋಡಿಮಠದ ಸ್ವಾಮೀಜಿಯಿಂದ ಸ್ಫೋಟಕ ಭವಿಷ್ಯ
ಅರಸನ ಅರಮನೆಗೆ ಕಾರ್ಮೋಣ ಕವಿದೀತು. ಮತ್ತೊಮ್ಮೆ ಸಾಮೂಹಿಕ ಹತ್ಯೆಯಾಗುವ ಲಕ್ಷಣವಿದ್ದು, ಜಗತ್ತಿನಾದ್ಯಂತ ಈ ನಾಲ್ಕು ಸುನಾಮಿಗಳು ಎಲ್ಲವನ್ನೂ ಕಾಡುತ್ತವೆ ಎಂದು ಹಾಸನ ಜಿಲ್ಲೆಯ ಅರಸಿಕೇರೆಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ…
