Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: bagalakote news

sucide
ಅಪರಾಧ

3 ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಮೂರು ಮಕ್ಕಳನ್ನು ನೇಣು ಬೀಗಿದು  ಕೊಂದು ತಾಯಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚಳಗುಡ್ಡ ಗ್ರಾಮದಲ್ಲಿ ರವಿವಾರ ನಡೆದಿದೆ. ರೂಪಾ ಹನಮಂತ ಗೌಡರ (27) ಇವಳು ಕೌಟುಂಬಿಕ ಕಲಹದಿಂದ ಮನೆಯಲ್ಲಿ ತನ್ನ ಮಕ್ಕಳಾದ…

chalukya utsav
ರಾಜ್ಯ

ಚಾಲುಕ್ಯ ಉತ್ಸವಕ್ಕೆ ಚಾಲನೆ ನೀಡಿದ ಸಿಎಂ, ಹೆಚ್ಚುವರಿ 1 ಕೋಟಿ ರೂ. ಘೋಷಣೆ

ಬಾಗಲಕೋಟೆ ( ಬಾದಾಮಿ): ಪ್ರಪಂಚದ ಮಾನವ ಜೀವನ ಬದುಕಿನ ಶೈಲಿಯನ್ನು ಮರಳುಕಲ್ಲಿನಲ್ಲಿ ಶಿಲ್ಪದ ಕೆತ್ತನೆಯ ಮೂಲಕ  ಅಪಾರ ಕೊಡುಗೆ ನೀಡಿದ ಚಾಲುಕ್ಯರ ಸ್ಮರಣೆಯ ಚಾಲುಕ್ಯ ಉತ್ಸವ ವೈಭವಕ್ಕೆ ಸಿಎಂ ಸಿದ್ದರಾಮಯ್ಯ ಡೊಳ್ಳು ಹಾಗೂ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಹತ್ತು…

bagalakote Danajji
ಅಪರಾಧ

ತರಕಾರಿ ಮಾರಿದ ದುಡ್ಡಲ್ಲಿ ದಾನ ಮಾಡುತ್ತಿದ್ದ ದಾನಜ್ಜಿ ಹತ್ಯೆಗೈದ ಅಣ್ಣನ ಮಕ್ಕಳು!

ತರಕಾರಿ ಮಾರಾಟ ಮಾಡಿ ಬಂದ ಹಣದಲ್ಲಿ ದಾನ ಮಾಡುತ್ತಾ ದಾನಜ್ಜಿ ಎಂದೇ ಖ್ಯಾತರಾಗಿದ್ದ ಚಂದ್ರವ್ವ ನೀಲಗಿ ಅವರನ್ನು ಆಸ್ತಿಗಾಗಿ ಅಣ್ಣನ ಮಕ್ಕಳು ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ರಬಕವಿಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದ ನಿವಾಸಿ 80 ವರ್ಷದ…

Bayalata Academy
ರಾಜ್ಯ

ಬಯಲಾಟ ಅಕಾಡೆಮಿಯಿಂದ ಪ್ರಶಸ್ತಿ ಪ್ರಕಟ: ಐವರಿಗೆ ಗೌರವ, 10 ಜನರಿಗೆ ವಾರ್ಷಿಕ ಪ್ರಶಸ್ತಿ

ಬಾಗಲಕೋಟೆ: ಕರ್ನಾಟಕ ಬಯಲಾಟ ಅಕಾಡೆಮಿ 2025ನೇ ಸಾಲಿನಲ್ಲಿ ಐವರಿಗೆ ಗೌರವ ಹಾಗೂ 10 ಜನರಿಗೆ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಪ್ರೊ.ಕೆ.ಆರ್. ದುರ್ಗಾದಾಸ, ಫೆಬ್ರುವರಿ ಮೊದಲ ವಾರ ಧಾರವಾಡದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು…

ಕಾನೂನು

ರಾಜ್ಯದ 5 ನ್ಯಾಯಾಲಯಗಳಿಗೆ ಹುಸಿ ಬಾಂಬ್ ಬೆದರಿಕೆ: ಕಲಾಪ ಸ್ಥಗಿತ!

ರಾಜ್ಯದ ನಾನಾ 5 ನ್ಯಾಯಾಲಯಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದ ಘಟನೆ ಮಂಗಳವಾರ ರಾಜ್ಯವನ್ನು ತಲ್ಲಣಗೊಳಿಸುವಂತೆ ಮಾಡಿತು. ಧಾರವಾಡ ಹೈಕೋರ್ಟ್, ಬಾಗಲಕೋಟೆ, ಮೈಸೂರು, ಗದಗ ಮತ್ತು ಹಾಸನ ನ್ಯಾಯಾಲಯಗಳಿಗೆ ಮಂಗಳವಾರ ಇ-ಮೇಲ್ ಮೂಲಕ ಬೆದರಿಕೆ ಸಂದೇಶಗಳು ಬಂದಿದ್ದು, ಕಲಾಪ ಸ್ಥಗಿತಗೊಳಿಸಿ ಪೊಲೀಸರು…

BAGALAKOTE
ರಾಜ್ಯ

ಕಣ್ಣಿಗೆ ಖಾರದಪುಡಿ, ಬೆಲ್ಟಲ್ಲಿ ಹಲ್ಲೆ: ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಶಿಕ್ಷಕ ದಂಪತಿ ದೌರ್ಜನ್ಯ

ಕಣ್ಣಿಗೆ ಖಾರದಪುಡಿ ಎರಚುವುದು, ಕಾಲಿನಿಂದ ಕಾಲು ತುಳಿಯುವುದು, ಬೆಲ್ಟ್‌ ನಿಂದ ಮನಬಂದಂತೆ ಥಳಿಸುವುದು, ಬುದ್ದಿಮಾಂದ್ಯ ಮಕ್ಕಳ ಕೈಯಲ್ಲೇ ಮನೆ ಕೆಲಸ ಮಾಡಿಸುವುದು. ಇದು ಬಾಗಲಕೋಟೆಯ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಶಿಕ್ಷಕ ದಂಪತಿಯ ವಿಕೃತ ದೌರ್ಜನ್ಯದ ವೀಡಿಯೋ ತುಣುಕುಗಳಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ…

farmers protest
ದೇಶ

ಬಾಗಲಕೋಟೆಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಕಬ್ಬು ಬೆಳೆಗಾರರ ಪ್ರತಿಭಟನೆ: 100ಕ್ಕೂ ಅಧಿಕ ಟ್ರ್ಯಾಕ್ಟರ್ ಟ್ರ್ಯಾಲಿಗೆ ಬೆಂಕಿ

ಕಬ್ಬಿಗೆ 3500 ರೂ.ದರ ನಿಗದಿ ಸೇರಿದಂತೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಬಾಗಲಕೋಟೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಗುರುವಾರ ಹಿಂಸಾರೂಪ ಪಡೆದಿದ್ದು, 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರ್ಯಾಲಿಗಳು ಬೆಂಕಿಗೆ ಆಹುತಿಯಾಗಿವೆ. ರಾಜ್ಯಾದ್ಯಂತ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಸಿಎಂ ನೇತೃತ್ವದಲ್ಲಿ…

jayamruthyjaya swamiji
ರಾಜ್ಯ

ನನ್ನ ಉಚ್ಛಾಟಿಸುವ ಅಧಿಕಾರ ಇರುವುದು ದೇವರು, ಭಕ್ತರಿಗೆ ಮಾತ್ರ: ಬಸವಜಯ ಮೃತ್ಯುಂಜಯ ಶ್ರೀಗಳು ತಿರುಗೇಟು

ಬಾಗಲಕೋಟೆ: ನಮ್ಮನ್ನು ಉಚ್ಛಾಟನೆ ಮಾಡುವ ಅಧಿಕಾರ ೀ ಜಗತ್ತಿನಲ್ಲಿ ಯಾರಿಗೂ ಇಲ್ಲ. ಸೃಷ್ಟಿಕರ್ತ ಪರಮಾತ್ಮನಿಗೆ ಬಿಟ್ಟರೆ ಪರಮಾತ್ಮನ ಸ್ವರೂಪಿಯಾದ ಭಕ್ತರಿಗೆ ಮಾತ್ರ ಉಚ್ಛಾಟನೆ ಮಾಡುವ ಅಧಿಕಾರವಿದೆ ಎಂದು ಬಸವಜಯ ಮೃತ್ಯುಂಜಯ ಶ್ರೀಗಳು ಹೇಳಿದರು. ಸೋಮವಾರ ಕೂಡಲಸಂಗಮದಲ್ಲಿ ಕರೆಯಲಾಗಿದ್ದ ಖಂಡನಾ ಸಭೆಯಲ್ಲಿ ಪಾಲ್ಗೊಂಡ…