ರಾಜ್ಯ
ಫೆ.28ರವರೆಗೆ ಹಳೇ ಬಾಗಲಕೋಟೆಯಲ್ಲಿ ನಿಷೇಧಾಜ್ಞೆ ಮುಂದುವರಿಕೆ
ಬಾಗಲಕೋಟೆ: ಹಳೇ ಬಾಗಲಕೋಟೆ ನಗರದಲ್ಲಿ ಫೆ.28ರವರೆಗೆ ನಿಷೇಧಾಜ್ಞೆ ಮುಂದುವರಿಯಲಿದ್ದು, ನವನಗರ ಹಾಗೂ ವಿದ್ಯಾಗಿರಿಯಲ್ಲಿ ನಿಷೇಧಾಜ್ಞೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ತಿಳಿಸಿದರು. ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳೇ ನಗರದ 4 ಕಿಲೋ…
