ಕಾನೂನು
ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್: ಅಸಿಂಧು ಆದೇಶಕ್ಕೆ ಸುಪ್ರೀಂ ತಡೆ
ನವದೆಹಲಿ: ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ವಿರುದ್ಧ ಕರ್ನಾಟಕ ಹೈಕೋರ್ಟ್ ನೀಡಿದ್ದ ಅಸಿಂಧು ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಚುನಾವಣಾ ಆಯೋಗಕ್ಕೆ ಸೂಕ್ತ ಮಾಹಿತಿ ನೀಡಿದೇ ಜಿಎಸ್ ಟಿ ವಿವರಗಳನ್ನು ಮರೆ ಮಾಚಿದ್ದಾರೆ ಎಂದು ಆರೋಪಿಸಿ ಬಿಜೆಪಿ ಅಭ್ಯರ್ಥಿ ಸಿ. ಮುನಿರಾಜು…
