ಕಾನೂನು
ಜಾಮೀನಿಗೆ ಮೀನಾಮೇಷ ಏಕೆ? ಅಧೀನ ನ್ಯಾಯಾಲಯಗಳಿಗೆ ಸುಪ್ರೀಂ ಚಾಟಿ
ನವದೆಹಲಿ: ತನಿಖೆ ಮುಗಿದಿರುವ ಗಂಭೀರವಲ್ಲದ ಪ್ರಕರಣಗಳಲ್ಲಿ ಆರೋಪಿಗಳಗೆ ಜಾಮೀನು ನೀಡಲು ಹಿಂಜರಿಕೆ ಏಕೆ ಎಂದು ಸುಪ್ರೀಂ ಕೋರ್ಟು ಅಧೀನ ನ್ಯಾಯಾಲಯಗಳನ್ನು ಪ್ರಶ್ನಿಸಿದೆ. ಈಗಾಗಲೇ ತನಿಖೆ ಪೂರ್ಣಗೊಂಡಿದ್ದರೂ ಕೂಡ ವಿಚಾರಣಾ ನ್ಯಾಯಾಲಯಗಳು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಅಸಮಾಧಾನ…
