ರಾಜ್ಯ
ಬಳ್ಳಾರಿ ಘರ್ಷಣೆ: ಪೊಲೀಸ್ ಅಧಿಕಾರಿ ವರ್ತಿಕಾ ಕಟಿಯಾರ್ ವರ್ಗ ಮಾಡಿ ಸರ್ಕಾರ ಆದೇಶ
ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಬ್ಯಾನರ್ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಐಜಿ ವರ್ತಿಕಾ ಕಟಿಯಾರ್ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್ ಐಜಿ ವರ್ತಿಕಾ ಕಟಿಯಾರ್ ವರದಿ ಆಧರಿಸಿ…
