Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ

Tag: ballary news

ballary terrorist
ಅಪರಾಧ

ಬಳ್ಳಾರಿಯಲ್ಲಿ ಶಂಕಿತ ಉಗ್ರ ಅರೆಸ್ಟ್: ಉಗ್ರರ ಸಂಪರ್ಕ ಹೊಂದಿದ್ದ ಲಾರಿ ಚಾಲಕ!

ಬಳ್ಳಾರಿ: ಭಯೋತ್ಪಾದಕರೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ಬಳ್ಳಾರಿಯ ಲಾರಿ ಚಾಲಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ 12 ಮಂದಿಯನ್ನು ಆಂಧ್ರ ಪ್ರದೇಶದ ವಿಜಯವಾಡ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಪೊಲೀಸರು ಕರ್ನಾಟಕ ಸೇರಿದಂತೆ ಆಂಧ್ರ, ಬಿಹಾರ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ…

ballary temple
ರಾಜ್ಯ

ಬಳ್ಳಾರಿಯ ಆಂಜನೇಯ ದೇವಸ್ಥಾನದಲ್ಲಿ ಮಾಂಸದ ಮೂಳೆಗಳು ಪತ್ತೆ

ಬಳ್ಳಾರಿ: ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮಾಂಸದ ಮೂಳೆಗಳು ಪತ್ತೆಯಾಗಿರುವ ಘಟನೆ ನಗರದ ನಾಗಲಕೆರೆ ಪ್ರದೇಶದಲ್ಲಿ ನಡೆದಿದೆ. ನಾಗಲಕೆರೆ ಪ್ರದೇಶದ ಶ್ರೀ ಆಂಜನೇಯ ದೇವಸ್ಥಾನ ಬಹಳ ಹೆಸರಾಂತ ದೇವಸ್ಥಾನವಾಗಿದ್ದು, ಈ ದೇಗುಲದಲ್ಲಿ ಇಂತಹ ಘಟನೆಗಳು ನಡೆಯಲು ನಂಬಲಾಗುತ್ತಿಲ್ಲ. ನಾಯಿ ಅಥವಾ ಬೆಕ್ಕು ತಂದು…

byrati suresh
ರಾಜ್ಯ

ಬಳ್ಳಾರಿ ಪಾಲಿಕೆ ಅಕ್ರಮ: ಮೂವರ ವಿರುದ್ಧ ನಿವೃತ್ತ ನ್ಯಾಯಾಧೀಶರಿಂದ ತನಿಖೆ: ಸಚಿವ ಬೈರತಿ ಸುರೇಶ್

ವಿಧಾನಪರಿಷತ್ತು: ತೆರಿಗೆ ಪಾವತಿದಾರರಿಗೆ ನಕಲಿ ರಸೀದಿ ನೀಡಿ ಅವ್ಯವಹಾರ ನಡೆಸಿರುವ ಆರೋಪದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಮೂವರು ಸಿಬ್ಬಂದಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಆದೇಶ ನೀಡಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್…

ballary model house
ರಾಜ್ಯ

ಮಾಡೆಲ್ ಹೌಸ್ ಗೆ ಬೆಂಕಿ ಪ್ರಕರಣಕ್ಕೆ ಟ್ವಿಸ್ಟ್: ಸೆಲ್ಫಿ ವೇಳೆ ಎಡವಟ್ಟಿನಿಂದ ಅನಾಹುತ!

ಶಾಸಕ ಜನಾರ್ದನ ರೆಡ್ಡಿಗೆ ಸೇರಿದ ಬಳ್ಳಾರಿಯಲ್ಲಿರುವ ಮಾಡೆಲ್ ಹೌಸ್ ಗೆ ಬೆಂಕಿ ಹಾಕಿದ ಪ್ರಕರಣದಲ್ಲಿ ಬಾಲಕ ಸೇರಿದಂತೆ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರಿಗೆ ಯಾವುದೇ ರಾಜಕೀಯ ನಂಟು ಇಲ್ಲ ಎಂಬುದು ತಿಳಿದು ಬಂದಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ…

ballary news
ರಾಜ್ಯ

ಗುಜರಾತ್ ಗೆ ಸಾಗಿಸುತ್ತಿದ್ದ 523 ಚೀಲ ಪಡಿತರ ಅಕ್ಕಿ ವಶ; 5 ಮಂದಿ ಅರೆಸ್ಟ್

ಬಳ್ಳಾರಿ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ಅಡ್ಡೆ ಮೇಲೆ ಶುಕ್ರವಾರ ಬೆಳಿಗ್ಗೆ ನಸುಕಿನ ಜಾವ ದಾಳಿ ನಡೆಸಿದ ಅಧಿಕಾರಿಗಳು 523 ಚೀಲ ಅಕ್ಕಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಳ್ಳಾರಿಯ ಎಸ್.ಎಲ್.ಎನ್ ಮಾಲ್ ಬಳಿ ಇರುವ ಪುಲ್ಲಯ್ಯ ಕಾಂಪೌಂಡ್ ಒಳ ಆವರಣದಲ್ಲಿ ಸಂಗ್ರಹಿಸಲಾಗಿದ್ದ…

dk shivakumar
ರಾಜಕೀಯ

ವಾಲ್ಮೀಕಿ ಬ್ಯಾನರ್ ಕಿತ್ತುಹಾಕಿದ್ದು ಬಳ್ಳಾರಿ ದುರ್ಘಟನೆಗೆ ಕಾರಣ: ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿ

ಬಳ್ಳಾರಿ: “ವಾಲ್ಮೀಕಿ ಪ್ರತಿಮೆ ನಿರ್ಮಾಣ ಹಾಗೂ ಅದಕ್ಕೆ ಜನರಿಂದ ಸಿಗುತ್ತಿರುವ ಸ್ವಾಗತ ಸಹಿಸಲಾಗದೆ ಬ್ಯಾನರ್ ತೆರವುಗೊಳಿಸಲು ಮುಂದಾಗಿದ್ದೇ ಈ ದುರ್ಘಟನೆಗೆ ಕಾರಣ ಎಂದು ಸತ್ಯಶೋಧನಾ ಸಮಿತಿ ನಮಗೆ ಮಾಹಿತಿ ನೀಡಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬಳ್ಳಾರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿ ನಡೆಸಿ…

hd kumarswamy
ರಾಜಕೀಯ

ಡಬಲ್ ಪೋಸ್ಟ್ ಮಾರ್ಟಂ ಬಗ್ಗೆ ಬಳ್ಳಾರಿಯ ಬಿಮ್ಸ್ ಅಧಿಕ್ಷಕರನ್ನು ಬ್ರೈನ್ ಮ್ಯಾಪಿಂಗ್ ಗೆ ಒಳಪಡಿಸಿ: ಹೆಚ್.ಡಿ. ಕುಮಾರಸ್ವಾಮಿ ಸವಾಲು

ಬೆಂಗಳೂರು: ಬಳ್ಳಾರಿ ಯುವಕನ ಮೃತದೇಹವನ್ನು ಎರಡು ಬಾರಿ ಪೋಸ್ಟ್ ಮಾರ್ಟಂ ಮಾಡಿರುವ ಬಗ್ಗೆ ಅಲ್ಲಿನ ಬಿಮ್ಸ್ ಅಧಿಕ್ಷಕರನ್ನು ತಕ್ಷಣವೇ ಬ್ರೈನ್ ಮ್ಯಾಪಿಂಗ್ ಗೆ ಒಳಪಡಿಸಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ…

ರಾಜಕೀಯ

ಬಳ್ಳಾರಿ ಗಲಭೆಯಲ್ಲಿ ಮೃತಪಟ್ಟ ರಾಜಶೇಖರ್ ದೇಹಕ್ಕೆ 2 ಬಾರಿ ಮರಣೋತ್ತರ ಪರೀಕ್ಷೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಪೋಟಕ ಹೇಳಿಕೆ

ಬೆಂಗಳೂರು: ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಆಪ್ತನ ಗನ್ ಮ್ಯಾನ್ ನಡೆಸಿದ ಗುಂಡಿನ ದಾಳಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಾನೂನುಬಾಹಿರವಾಗಿ ಎರಡು ಬಾರಿ ನಡೆಸಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

ಅಪರಾಧ

ಪೊಲೀಸ್ ಆಗಬೇಕಿದ್ದನು ಕಳ್ಳನಾದ: ದರೋಡೆ ಮಾಡಿದ್ದ ನಕಲಿ ಪೊಲೀಸರ ಗ್ಯಾಂಗ್ ಅರೆಸ್ಟ್

ಪೊಲೀಸ್ ಆಗಬೇಕು ಎಂದು ಕಂಡಿದ್ದ ಕನಸು ಎರಡು ಬಾರಿ ಪಿಎಸ್ ಐ ಪರೀಕ್ಷೆ ಯಲ್ಲಿ ಫೇಲ್ ಆಗಿದ್ದರಿಂದ ನನಸು ಆಗಲೇ ಇಲ್ಲ. ಆದರೂ ಪೊಲೀಸ್ ಎಂದು ಹೇಳಿಕೊಂಡು ದರೋಡೆ ಮಾಡಿ ಸಹಚರರೊಂದಿಗೆ ಸಿಕ್ಕಿಬಿದ್ದಿದ್ದಾನೆ. ಹೌದು ಬೆಂಗಳೂರಿನಲ್ಲಿ ಪೊಲೀಸ್ ಸಮವಸ್ತ್ರ ಧರಿಸಿಕೊಂಡು ಮನೆಗೆ…

jeans factory
ರಾಜ್ಯ

ಪರಿಸರಕ್ಕೆ ಹಾನಿ ಕಾರಣಕ್ಕೆ ಬಳ್ಳಾರಿಯ 36 ಜೀನ್ಸ್ ಘಟಕಗಳಿಗೆ ಬೀಗ!

ಜೀನ್ಸ್ ವಾಷಿಂಗ್ ಘಟಕಗಳಿಂದ ಪರಿಸರಕ್ಕೆ ಹಾನಿ ಆಗುತ್ತದೆ ಎಂಬ ವರದಿ ಹಿನ್ನೆಲೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದ ಮೇರೆಗೆ ಬಳ್ಳಾರಿಯ 36 ಘಟಕಗಳಿಗೆ ಬೀಗ ಜಡಿಯಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕ್ರಮದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಬಳ್ಳಾರಿ…