ಜಿಲ್ಲಾ ಸುದ್ದಿ
Karwar ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಸಾವು
ಆಟವಾಡುತ್ತಿದ್ದಾಗ ಬಲೂನ್ ಊದಲು ಹೋಗಿ ಗಂಟಲಲ್ಲಿ ಬಲೂನ್ ಸಿಲುಕಿ 13 ವರ್ಷದ ಬಾಲಕ ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸಂಭವಿಸಿದೆ. ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ನವೀನ…
