ರಾಜ್ಯ
ಬಂಡೀಪುರಕ್ಕೆ ಅಕ್ರಮ ಪ್ರವೇಶಿಸಿ ಫೋಟೋ ಶೂಟ್ ಮಾಡಿದ್ದ ಇಬ್ಬರಿಗೆ 25 ಸಾವಿರ ರೂ. ದಂಡ!
ಬೆಂಗಳೂರು: ಮೈಸೂರಿನ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅಕ್ರಮ ಪ್ರವೇಶ ಮಾಡಿದ್ದ ಇಬ್ಬರು ಪ್ರವಾಸಿಗರಿಗೆ ಅರಣ್ಯ ಇಲಾಖೆ 25 ಸಾವಿರ ರೂ.ದಂಡ ವಿಧಿಸಿದೆ. ಬೆಂಗಳೂರು ಮೂಲದ ಪಲ್ಲವಿ ಮತ್ತು ಘೋಷ್ ಎಂಬುವವರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ದಂಡ…
