ತಾಜಾ ಸುದ್ದಿ
ಹನಿಟ್ರ್ಯಾಪ್ ಮಾಡಿ ಬಾಂಗ್ಲಾದೇಶ ಸಂಸದ ಅನ್ವರುಲ್ ಕಗ್ಗೊಲೆ!
ಭಾರತದಲ್ಲಿ ಕೊಲೆಯಾದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜಿಮ್ ಗೆ ಹನಿಟ್ರ್ಯಾಪ್ ಮೂಲಕ ದುಷ್ಕರ್ಮಿಗಳು ಖೆಡ್ಡಾ ತೊಡಿದ್ದರು ಎಂಬುದು ಬೆಳಕಿಗೆ ಬಂದಿದ್ದು, ಹನಿಟ್ರ್ಯಾಪ್ ಮಾಡಿದ ಮಹಿಳೆಯನ್ನು ಬಾಂಗ್ಲಾದೇಶದ ಢಾಕಾದಲ್ಲಿ ಬಂಧಿಸಲಾಗಿದೆ. ಹನಿಟ್ರ್ಯಾಪ್ ಮಾಡಿದ್ದ ಶೈಲಂತಿ ರೆಹಮಾನ್ ಎಂಬಾಕೆಯನ್ನು ಬಂಧಿಸಲಾಗಿದ್ದು, ಅನ್ವರುಲ್ ಹತ್ಯೆಯ ಹಿಂದಿನ…
