ಮಂಗಳೂರಿನಲ್ಲಿ 8 ಮಂದಿ ಬಾಂಗ್ಲಾದೇಶದ ಪ್ರಜೆಗಳ ಬಂಧನ
ಮಂಗಳೂರು: ಅಕ್ರಮವಾಗಿ ಭಾರತ ಪ್ರವೇಶಿಸಿ, ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿ ಮಂಗಳೂರಿನ ಮುಕ್ಕಾ ಪ್ರದೇಶದ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಯಶಸ್ವಿಯಾಗಿ ಪತ್ತೆ ಹಚ್ಚಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್…
