Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: bangladesh

khalida zia
ತಾಜಾ ಸುದ್ದಿ

ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಜಿಯಾ ಜೈಲಿನಿಂದ ಬಿಡುಗಡೆ!

ಮಾಜಿ ಪ್ರಧಾನಿ ಶೇಖ್ ಹಸೀನಾ ಪಲಾಯನ ಮಾಡಿದ ಬೆನ್ನಲ್ಲೇ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಾಲಿದಾ ಜಿಯಾ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಹಲವು ವರ್ಷಗಳಿಂದ ಗೃಹ ಬಂಧನದಲ್ಲಿದ್ದ ಖಾಲಿದಾ ಜಿಯಾ ಅಧಿಕೃತವಾಗಿ ಬಿಡುಗಡೆ ಆಗುತ್ತಿದ್ದಂತೆ ನಮ್ಮ ಜನ ಅಸಾಧ್ಯವಾದುದ್ದನ್ನು ಸಾಧ್ಯವಾಗಿಸಿದ್ದಾರೆ ಎಂದು…

bangla hindu singer
ತಾಜಾ ಸುದ್ದಿ

ಬಾಂಗ್ಲಾದೇಶದ ಖ್ಯಾತ ಹಿಂದೂ ಗಾಯಕರ 140 ವರ್ಷ ಪುರಾತನ ಮನೆ ಸುಟ್ಟುಹಾಕಿದ ದುಷ್ಕರ್ಮಿಗಳು!

ಬಾಂಗ್ಲಾದೇಶದ ಢಾಕಾದಲ್ಲಿ ವಾಸವಾಗಿರುವ ಖ್ಯಾತ ಹಿಂದೂ ಜಾನಪದ ಗಾಯಕ ರಾಹುಲ್ ಆನಂದ್ ಅವರ 140 ವರ್ಷಗಳ ಪುರಾತನ ಮನೆಯನ್ನು ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟುಹಾಕಿದ್ದಾರೆ. ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನಂತರ ಬಾಂಗ್ಲಾದೇಶದಲ್ಲಿ ಹಿಂದೂ ವಿರೋಧಿ ಹಿಂಸಾಚಾರ ಹೆಚ್ಚಾಗುತ್ತಿದ್ದು, ಇಸ್ಕಾನ್ ದೇವಸ್ಥಾನ…

bangladesh protest
ತಾಜಾ ಸುದ್ದಿ

ಶೇಖ್ ಹಸೀನಾ ನೇತೃತ್ವದ ಅವಾನಿ ಲೀಗ್ ಪಕ್ಷದ 29 ಕಾರ್ಯಕರ್ತರ ಹತ್ಯೆ!

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಅವಾನಿ ಲೀಗ್ ಪಕ್ಷದ ಕಾರ್ಯಕರ್ತರು ಹಾಗೂ ಅವರ ಕುಟುಂಬದವರು ಸುಮಾರು 29 ಶವಗಳು ಪತ್ತೆಯಾಗಿದೆ. ದೇಶಾದ್ಯಂತ ಅವಾನಿ ಲೀಗ್ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಅವಾನಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಗಳು…

shekh hasina
ತಾಜಾ ಸುದ್ದಿ

ಶೇಖ್ ಹಸೀನಾ ಸ್ಥಿತಿ ಅತಂತ್ರ: ರಾಜಾಶ್ರಯ ನೀಡಲು ಒಪ್ಪದ ಬ್ರಿಟನ್, ಅಮೆರಿಕದಿಂದ ವೀಸಾ ರದ್ದು!

ಬಾಂಗ್ಲಾದೇಶ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿರುವ ಶೇಖ್ ಹಸೀನಾ ಅತಂತ್ರ ಸ್ಥಿತಿಗೆ ಒಳಗಾಗಿದ್ದಾರೆ. ರಾಜಾಶ್ರಯ ಅಥವಾ ತಾತ್ಕಾಲಿಕ ಆಶ್ರಯ ನೀಡಲು ಮಾಡಿದ್ದ ಮನವಿಯನ್ನು ಬ್ರಿಟನ್ ಸರ್ಕಾರ ತಳ್ಳಿ ಹಾಕಿದ್ದು, ವೈಯಕ್ತಿಕವಾಗಿ ಯಾವುದೇ ವ್ಯಕ್ತಿಗೆ ರಾಜಾಶ್ರಯ ಅಥವಾ ತಾತ್ಕಾಲಿಕ…

Muhammad Yunus
ತಾಜಾ ಸುದ್ದಿ

ಕಡು ಬಡವರ ಬ್ಯಾಂಕರ್ ಮೊಹಮದ್ ಯೂನಸ್ ಬಾಂಗ್ಲಾದೇಶದ ಹಂಗಾಮಿ ಪ್ರಧಾನಿ?

ಕಡು ಬತಡವರ ಬ್ಯಾಂಕರ್ ಎಂದೇ ಹೆಸರಾದ ನೋಬೆಲ್ ಪ್ರಶಸ್ತಿ ವಿಜೇತ ಮೊಹಮದ್ ಯೂನಸ್ ಅವರನ್ನು ಬಾಂಗ್ಲಾದೇಶದ ಹಂಗಾಮಿ ಪ್ರಧಾನಿ ಆಯ್ಕೆ ನೇಮಕಗೊಳ್ಳುವ ಸಾಧ್ಯತೆ ಇದೆ. ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ಬಾಂಗ್ಲಾದೇಶದಲ್ಲಿ ಇದೀಗ ಮೀಸಲು ವಿವಾದ ಭುಗಿಲೆದ್ದಿದ್ದು, ಹಿಂಸಾಚಾರದ ಹಿನ್ನೆಲೆಯಲ್ಲಿ 5 ಬಾರಿಯ…

ತಾಜಾ ಸುದ್ದಿ

ಬಾಂಗ್ಲಾದೇಶದಲ್ಲಿ ರಾಜಕೀಯ ಬಿಕ್ಕಟ್ಟು: ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ!

ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿದ್ದು, ಬಾಂಗ್ಲಾದೇಶ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆಯಿಂದ ಉಂಟಾಗಿರುವ ಬಿಕ್ಕಟ್ಟಿನ ಕುರಿತು ಚರ್ಚೆ ನಡೆಸಲಿದ್ದಾರೆ. ಕೇಂದ್ರ ವಿದೇಶಾಂಗ ಸಚಿವ ಎಸ್. ಜೈ ಶಂಕರ್ ಸರ್ವಪಕ್ಷಗಳ ಸಭೆಯಲ್ಲಿ ಬಾಂಗ್ಲಾದೇಶದಲ್ಲಿನ ಪರಿಸ್ಥಿತಿ…

ತಾಜಾ ಸುದ್ದಿ

ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಸೀರೆ, ಪೇಟಿಂಗ್ ದೋಚಿದ ಪ್ರತಿಭಟನಾಕಾರರು!

ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಬೆನ್ನಲ್ಲೇ ಬಾಂಗ್ಲಾದೇಶದ ಪ್ರಧಾನಿ ಬಂಗಲೆಗೆ ನುಗ್ಗಿದ ಪ್ರತಿಭಟನಾಕಾರರು ಸೀರೆ, ಟೀ ಕಪ್, ಪೇಟಿಂಗ್, ಟಿವಿ ಮುಂತಾದ ವಸ್ತುಗಳನ್ನು ದೋಚಿದ್ದಾರೆ. ಸರ್ಕಾರಿ ನೇಮಕಾತಿಯಲ್ಲಿ ಮೀಸಲು ನಿಗದಿಗೆ ವಿರೋಧ ವ್ಯಕ್ತಪಡಿಸಿ ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ…

railways
ತಾಜಾ ಸುದ್ದಿ

ಬಾಂಗ್ಲಾದೇಶಕ್ಕೆ ಪ್ರಯಾಣಿಸುವ ಎಲ್ಲಾ ರೈಲು ಸಂಚಾರ ರದ್ದುಗೊಳಿಸಿದ ಭಾರತ

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಭಾರತದ ಎಲ್ಲಾ ರೈಲು ಸಂಚಾರವನ್ನು ರದ್ದುಗೊಳಿಸಿ ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ. ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಸಲ್ಲಿಸಿ ಪಲಾಯನ ಮಾಡಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಬಾಂಗ್ಲಾದೇಶ…

shekh hasina
ತಾಜಾ ಸುದ್ದಿ

ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ರಾಜೀನಾಮೆ: ಸೇನಾ ಹಿಡಿತಕ್ಕೆ ಬಾಂಗ್ಲಾದೇಶ!

ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಭಾರತದ ಮೂಲಕ ಲಂಡನ್ ಗೆ ಹಾರಲಿದ್ದಾರೆ. 73 ವರ್ಷದ ಶೇಖ್ ಹಸೀನಾ 5 ಬಾರಿ ಬಾಂಗ್ಲಾದೇಶದ ಪ್ರಧಾನಿ ಹುದ್ದೆ ಅಲಂಕರಿಸಿದ್ದು ಕಳೆದ ಕೆಲವು ತಿಂಗಳಿಂದ…

bangladesh
Uncategorized

ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ 14 ಪೊಲೀಸರು ಸೇರಿ 72 ಮಂದಿ ಸಾವು

ಮೀಸಲು ನಿಯಮ ಜಾರಿ ತರಲು ಮತ್ತೆ ಪ್ರಯತ್ನ ಆರಂಭಿಸಿದ ಪ್ರಧಾನಿ ಶೇಖ್ ಹಸಿನಾ ರಾಜೀನಾಮೆಗೆ ಆಗ್ರಹಿಸಿ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮರುಕಳಿಸಿದ್ದು, 14 ಪೊಲೀಸರು ಸೇರಿದಂತೆ 72 ಮಂದಿ ಮೃತಪಟ್ಟಿದ್ದಾರೆ. ಬಾಂಗ್ಲಾದೇಶದಲ್ಲಿ ಆಡಳಿತಾರೂಢ ಮತ್ತು ಪ್ರತಿಪಕ್ಷಗಳ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ 72…