ಅಪರಾಧ
ಯೂಟ್ಯೂಬ್ ನಲ್ಲಿ ಧರ್ಮ ಪ್ರಚಾರ: ಬಾಂಗ್ಲಾ ವಲಸಿಗರ ವಿರುದ್ಧದ ಚಾರ್ಜ್ ಶೀಟ್ ನಲ್ಲಿ ಬಹಿರಂಗ
ಬೆಂಗಳೂರು :ಜಿಗಣಿಯಲ್ಲಿ ಅಕ್ರಮವಾಗಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಪಾಕಿಸ್ತಾನ ಪ್ರಜೆಗಳು ಯೂಟ್ಯೂಬ್ ಚಾನೆಲ್ನಲ್ಲಿ ಧರ್ಮ ಪ್ರಚಾರ ಮಾಡುತ್ತಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಬಂಧಿತ ಆರೋಪಿಗಳ ತನಿಖೆಯನ್ನು ಪೊಲೀಸರು ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಆರೋಪಿಗಳ ಕುಕೃತ್ಯ ಬಯಲಾಗಿದೆ. 22 ಮಂದಿ ಬಂಧಿತ…
