ತಾಜಾ ಸುದ್ದಿ
2 ಲಕ್ಷ ಬ್ಯಾಂಕ್ ಉದ್ಯೋಗಕ್ಕೆ ಕತ್ತರಿ ಹಾಕಲಿದೆ ಎಐ!
ನವದೆಹಲಿ: ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಹೆಚ್ಚೆಚ್ಚು ಪ್ರಬಲಗೊಂಡಂತೆ ಮನುಷ್ಯರ ಶ್ರಮ ಕಡಿಮೆ ಆಗುತ್ತದೆ. ಹಾಗೆಯೇ, ಮನುಷ್ಯರ ಉದ್ಯೋಗಕ್ಕೂ ಕುತ್ತು ಬರುತ್ತದೆ ಎನ್ನುವ ಹಲವರ ಭಯ ನಿಜವಾಗುತ್ತಿದೆ. ಬ್ಲೂಮ್‌ಬರ್ಗ್‌ನ ವರದಿಯೊಂದರ ಪ್ರಕಾರ ಮುಂದಿನ ಮೂರರಿಂದ ಐದು ವರ್ಷದಲ್ಲಿ ಜಾಗತಿಕವಾಗಿ ೨ ಲಕ್ಷ ಬ್ಯಾಂಕ್…
