ದೇಶ
ಸಣ್ಣ ಸಾಲಗಾರರಿಗೆ ಸಿಹಿಸುದ್ದಿ: ಬ್ಯಾಂಕ್ ಗಳ ಬೇಕಾಬಿಟ್ಟಿ ಬಡ್ಡಿಗೆ ಆರ್ಬಿಐ ಬ್ರೇಕ್
ನವದೆಹಲಿ: ಬ್ಯಾಂಕುಗಳು ಮತ್ತು ಎನ್ಬಿಎಫ್ಸಿಗಳು ಸಣ್ಣ ಸಾಲಗಾರರಿಗೆ ವಿಧಿಸುವ ಬಡ್ಡಿ ದರ ಮತ್ತು ಹೆಚ್ಚುವರಿ ಶುಲ್ಕಗಳಿಗೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಹೊಸ ನಿಯಮಗಳನ್ನು ಪ್ರಸ್ತಾವಿಸಿದೆ. ಸಾಲದ ಮೇಲಿನ ಅತಿಯಾದ ದರ ಅಥವಾ ವೆಚ್ಚವನ್ನು ಕಡಿಮೆ ಮಾಡುವುದು ಮತ್ತು…
