ಅಪರಾಧ
ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಹಂತಕನ ಸೆರೆ; 74 ಕೆ.ಜಿ. ಮಾಂಸ, ಬಂದೂಕು ವಶ
ಬೆಂಗಳೂರು: ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸೂಚನೆಯ ಮೇರೆಗೆ ಬೆಂಗಳೂರು ನಗರ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಬನ್ನೇರುಘಟ್ಟ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿ, ಮಾಂಸಕ್ಕಾಗಿ ಜಿಂಕೆ ಹತ್ಯೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, 2 ಕಾರು, ಬೈಕ್, 2 ಬಂದೂಕುಗಳನ್ನು ಜಪ್ತಿ…
