ಬೆಂಗಳೂರು
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ತು ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ನ್ಯಾಯಮೂರ್ತಿ ವಿಭು ಭಕ್ರು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ಶನಿವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಭಕ್ತು ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ…
