ಕಾನೂನು
ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು
ಬೆಂಗಳೂರು: ಬಸವಣ್ಣನವರನ್ನು ‘ಬಸವ ಮಂಟಪ’ ಪುಸ್ತಕದಲ್ಲಿ ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಲೇಖಕ ರವಿ ಹಂಜ್ ಅವರಿಗೆ ನ್ಯಾಯಾಲಯದಿಂದ ಬಿಗ್ ರಿಲೀಫ್ ಸಿಕ್ಕಿದೆ. ನಗರದ 56ನೇ ಸಿಸಿಹೆಚ್ ನ್ಯಾಯಾಲಯವು ರವಿ ಹಂಜ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ…
