ರಾಜ್ಯ
ಬೆಂಗಳೂರಿನಲ್ಲಿ 153 ಎಕರೆ ಪ್ರದೇಶದಲ್ಲಿ ಬಸವಣ್ಣ ಜೀವವೈವಿಧ್ಯ ಉದ್ಯಾನವನ: ಸಚಿವ ಸಂಪುಟ ಸಭೆ ಅನುಮೋದನೆ
ಬೆಂಗಳೂರು: ಬೆಂಗಳೂರಿನಲ್ಲಿ, ಅರಣ್ಯ ಇಲಾಖೆ 153 ಎಕರೆಯಲ್ಲಿ ಅಭಿವೃದ್ಧಿಪಡಿಸಲುದ್ದೇಶಿಸಿರುವ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಶುಕ್ರವಾರ ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಂಪುಟ ಸಭೆಯ ಬಳಿಕ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸುದ್ದಿಗೋಷ್ಠಿಯಲ್ಲಿ ವಿವರ…
