ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರಕ್ಕೆ ಬೊಮ್ಮಾಯಿ ಮನವಿ
ನವದೆಹಲಿ: ಗದಗ ಯಲವಿಗಿ ರೈಲು ಯೋಜನೆಯನ್ನು ಆದಷ್ಟು ಬೇಗ ಪ್ರಾರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿರುವ ಅವರು, ಗದಗ ಯಲವಿಗಿ…
