ರಾಜ್ಯ
428 ಸರ್ಕಾರಿ ಕಾಲೇಜುಗಳಲ್ಲಿ ಪ್ರಾಂಶುಪಾಲರೇ ಇಲ್ಲ: ಸಚಿವ ರಾಯರೆಡ್ಡಿ
ಬೆಂಗಳೂರು: ರಾಜ್ಯದಲ್ಲಿರುವ 440 ಪ್ರಥಮ ದರ್ಜೆ ಕಾಲೇಜುಗಳಲ್ಲಿ 428 ಕಾಲೇಜುಗಳಲ್ಲಿ ಪ್ರಾಂಶುಪಾಲರಿಲ್ಲ ಎಂದು ವಿಧಾನಪರಿಷತ್ ನಲ್ಲಿ ರಾಜ್ಯ ಸರ್ಕಾರವೇ ಒಪ್ಪಿಕೊಂಡಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮೂಲಸೌಕರ್ಯ ಒಳಗೊಂಡ ಹೊಸದಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪನೆ ಅನುದಾನ ನೀಡಬೇಕು. ಈ…
