ತಾಜಾ ಸುದ್ದಿ
ರೈತರಿಗೆ ಸಿಹಿಸುದ್ದಿ: ಇಂದಿನಿಂದ ಈರುಳ್ಳಿ, ಬಾಸ್ಮತಿ ಅಕ್ಕಿ ಮೇಲಿನ ಸುಂಕ ಕಡಿತಗೊಳಿಸಿದ ಕೇಂದ್ರ
ಈರುಳ್ಳಿ ಮತ್ತು ಬಾಸ್ಮತಿ ಅಕ್ಕಿ ರಫ್ತು ಮೇಲೆ ನಿಗದಿಪಡಿಸಿದ್ದ ಕನಿಷ್ಠ ದರ ಮಿತಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರ ಇದೇ ವೇಳೆ ರಫ್ತು ಸುಂಕವನ್ನು ಶೇ.20ರಷ್ಟು ಕಡಿತಗೊಳಿಸಿದೆ. ರೈತರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಆದಾಯ ಗಳಿಸುವ ಮೂಲಕ ಲಾಭ ಪಡೆಯುವ ಅವಕಾಶಕ್ಕಾಗಿ ಈ…
