ಬೆಂಗಳೂರು
19,000 ಕೋಟಿ ಮೊತ್ತದ ಬ್ರ್ಯಾಂಡ್ ಬೆಂಗಳೂರು ಬಿಬಿಎಂಪಿ ಬಜೆಟ್ ಮಂಡನೆ
ಬೆಂಗಳೂರು: ಹಲವು ಬಾರಿ ಮುಂದೂಡಿಕೆ ನಂತರ ಕೊನೆಗೂ ಇಂದು 2025-26ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡಿಸಲಾಗಿದೆ. ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಹರೀಶ್ ಕುಮಾರ್ ಬಜೆಟ್ ಮಂಡನೆ ಮಾಡಿದ್ದಾರೆ. ಜನಪ್ರತಿನಿಧಿಗಳಿಲ್ಲದೇ ಸತತ ಐದನೇ ಬಾರಿಗೆ ಬಜೆಟ್ ಮಂಡಿಸಿದ್ದು, ಇದರಲ್ಲಿ ಬ್ರ್ಯಾಂಡ್…
