ಬೆಂಗಳೂರು
ಪಾಲಿಕೆ ನೌಕರರೊಂದಿಗೆ ಸಂಧಾನ ಸಭೆ ಯಶಸ್ವಿ: ಮುಷ್ಕರ ವಾಪಸ್
ಬೆಂಗಳೂರು: ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ಮಹಾನಗರಪಾಲಿಕೆಗಳ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ಫಲಪ್ರದವಾಗಿದ್ದು, ಮುಷ್ಕರ ಕೈಬಿಡುವುದಾಗಿ ನೌಕರರು ಪ್ರಕಟಿಸಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ ರಾಜ್ಯದ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಅಮೃತರಾಜ್ ಮತ್ತು ಸರ್ಕಾರಿ…
