ಎಚ್.ಡಿ. ಕುಮಾರಸ್ವಾಮಿಗೆ ಸಂಕಷ್ಟ: ಇಂದೇ ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ನೋಟಿಸ್ ಜಾರಿ!
ಬೆಂಗಳೂರಿನ ಗಂಗೇನಹಳ್ಳಿಯ ಜಮೀನು ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿ ಇಂದೇ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಲೋಕಾಯುಕ್ತ ನೋಟೀಸ್ ಜಾರಿ ಮಾಡಿದೆ. ಸೆಪ್ಟೆಂಬರ್ 21ರಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಎಚ್.ಡಿ. ಕುಮಾರಸ್ವಾಮಿ ವಿಚಾರಣೆ ಎದುರಿಸಿದ್ದರು. ಇದರ ಬೆನಲ್ಲೇ…
