ಕ್ರೀಡೆ
IPL 2025 ಐಪಿಎಲ್ ಪಂದ್ಯಗಳು ರದ್ದುಗೊಳಿಸಿ ಬಿಸಿಸಿಐ ಆದೇಶ
ಭಾರತ- ಪಾಕಿಸ್ತಾನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಐಪಿಎಲ್ ಟೂರ್ನಿಯನ್ನು ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ. ಬಿಸಿಸಿಐ ಆದೇಶದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಆರ್ ಸಿಬಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯ ಕೂಡ ರದ್ದಾಗಿದೆ. ಅಲ್ಲದೇ…
