ರಾಜ್ಯ
ಕಾಂಪೌಂಡ್ ಹಾರಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ
ಶಿವಮೊಗ್ಗ: ಸೋಗಾನೆಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣದೊಳಗೆ ಕರಡಿ ನುಗ್ಗಿದೆ. ಆಹಾರ ಅರಸುತ್ತ ಬಂದಿರುವ ಕರಡಿಯೊಂದು ಇಂದು ಬೆಳಗ್ಗೆ ವಿಮಾನ ನಿಲ್ದಾಣದ ಪಕ್ಕದ ವಿನಾಯಕ ನಗರದಲ್ಲಿ ಕಾಣಿಸಿಕೊಂಡಿತ್ತು. ಅಲ್ಲಿನ ಮನೆಗಳು, ತೋಟಗಳ ಪಕ್ಕದಲ್ಲಿ ಕರಡಿ ಓಡಾಡಿದೆ. ಸ್ಥಳೀಯರು ಇದರ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ.ವಿನಾಯಕ…
