ರಾಜ್ಯಾದ್ಯಂತ ರೆಸ್ಟೋರೆಂಟ್, ಹೋಟೆಲ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಸೇವನೆ ಹಾಗೂ ಮಾರಾಟವನ್ನು ನಿಷೇಧಿಸಿ ಅಸ್ಸಾಂ ಸರ್ಕಾರ ಆದೇಶಿಸಿದೆ. ಮುಖ್ಯಮಂತ್ರಿ ಹೀಮಂತ್ ಬಿಸ್ವಾ ಶರ್ಮ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವಾದಾತ್ಮಕ ಗೋಮಾಂಸ ಸೇವನೆಯನ್ನು ನಿಷೇಧಿಸಿ ತೀರ್ಮಾನ ಕೈಗೊಳ್ಳಲಾಗಿದೆ. …
u00a92022u00a0Soledad.u00a0All Right Reserved. Designed and Developed byu00a0Penci Design.