ತಾಜಾ ಸುದ್ದಿ
ಮದ್ಯಪ್ರಿಯರಿಗೆ ಬಿಗ್ ಶಾಕ್: ಬಿಯರ್ ಬೆಲೆ ಸದ್ದಿಲ್ಲದೇ ಏರಿಕೆ!
ಬಸ್ ಪ್ರಯಾಣ ದರ ಏರಿಕೆ ನಡುವೆಯೇ ಸದ್ದಿಲ್ಲದೆ ಬಿಯರ್ ದರ ಏರಿಕೆ ಮಾಡಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ಸರಕಾರ ಬಜೆಟ್ಗೆ ಮುನ್ನವೇ ಬಿಯರ್ ದರ ಏರಿಕೆ ಮೂಲಕ ಮದ್ಯ ಪ್ರಿಯರಿಗೆ…
